ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿ 2024|ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: Degree
Published by: Bhagya R K
|
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿ 2024|ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿಯಲ್ಲಿ ಖಾಲಿ ಇರುವ ಬಹುಕಾರ್ಯಕ ಅಧಿಕಾರಿಗಳು ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
1
Start Date
24 ಡಿಸೆಂಬರ್ 2024
End Date
30 ಡಿಸೆಂಬರ್ 2024
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.


ಇ ಮೇಲ್ ವಿಳಾಸ:
skillmnglr@gmail.com

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಪರಿಣತಿ ಹೊಂದಿರಬೇಕು. ಹಾಗೂ ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು..ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಗಳನ್ನು ಮೀರಿರಬಾರದು.

To Download Official Notification
Related Tags: Degree

Comments