Loading..!

ದಾವಣಗೆರೆ ಜಿಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:23 ಡಿಸೆಂಬರ್ 2019
not found
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರು ಮತ್ತು ಕಾರ್ಯಕರ್ತೆಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ :
*ಅಂಗನವಾಡಿ ಸಹಾಯಕಿಯರು - 27
*ಅಂಗನವಾಡಿ ಕಾರ್ಯ ಕರ್ತೆಯರು - 87
No. of posts:  114
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments