Loading..!

ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.
Published by: Yallamma G | Date:21 ಡಿಸೆಂಬರ್ 2021
not found

ದಾವಣಗೇರಿ  ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಮತ್ತು ಆಸಕ್ತರು  20-12-2021 ರಿಂದ  18-01-2022 ರೊಳಗೆ ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 120
ಅಂಗನವಾಡಿ ಕಾರ್ಯಕರ್ತೆಯರು - 19
ಅಂಗನವಾಡಿ ಸಹಾಯಕಿಯರ - 101

No. of posts:  120

Comments