ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇಲ್ಲಿ ಖಾಲಿ ಇರುವ 48 ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇಲ್ಲಿ ಖಾಲಿ ಇರುವ 48 ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
04 ಮೇ 2022 Others Important

ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ದಾವಣಗೆರೆ ಇಲ್ಲಿ ಖಾಲಿ ಇರುವ 29 ಕಿರಿಯ ಸಹಾಯಕರು, ವಾಹನ ಚಾಲಕ ಮತ್ತು ಅಟೆಂಡರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 01/06/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.

ಹುದ್ದೆಗಳ ವಿವರ : 48
ಕಿರಿಯ ಸಹಾಯಕರು : 29
ಕಂಪ್ಯೂಟರ್ ಇಂಜಿನಿಯರ್: 1
ಕಂಪ್ಯೂಟರ್ ಆಪರೇಟರ್ : 1
ವಾಹನ ಚಾಲಕ : 1 
ಕಿರಿಯ ಸೇವಕ : 16

Job Overview
No. of posts
48
Start Date
2 ಮೇ 2022
End Date
1 ಜೂನ್ 2022
Employment Type
FULL_TIME
Organization
KPSC Vaani (Website)
Location
ದಾವಣಗೆರೆ ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಕನಿಷ್ಠ  ಶೇ.60ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಕಿರಿಯ ಸಹಾಯಕರು ಹುದ್ದೆಗಳಿಗೆ : ಪದವಿ ವಿದ್ಯಾರ್ಹತೆ, ಕಂಪ್ಯೂಟರ ಜ್ಞಾನವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.  
* ಕಂಪ್ಯೂಟರ್ ಇಂಜಿನಿಯರ್ ಹುದ್ದೆಗಳಿಗೆ : BE, CS, E&C, E&E, MCA ವಿದ್ಯಾರ್ಹತೆ
* ಕಂಪ್ಯೂಟರ್ ಆಪರೇಟರ್ : PUC ವಿದ್ಯಾರ್ಹತೆ 
* ವಾಹನ ಚಾಲಕ & ಕಿರಿಯ ಸೇವಕ ಅಟೆಂಡರ್ ಹುದ್ದೆಗಳಿಗೆ : SSLC ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಕಡ್ಡಾಯವಾಗಿ ಭರತಕ್ಕದ್ದು 

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ. 1000/-
* ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ. 500/-

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 35 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.