ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ

ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ
Published by Yallamma G
20 ಸೆಪ್ಟೆಂಬರ್ 2022 Health and ​​Family Welfare ​​Services State
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ವೈದ್ಯರು, ಕಿರಿಯ ಪುರುಷ ಆರೋಗ್ಯ ಸಹಾಯಕರು, ಥೆರಪಿಸ್ಟ್, ಆಪ್ತ ಸಮಾಲೋಚಕರು, ಜಿಲ್ಲಾ ಅಕೌಂಟ್ ಮ್ಯಾನೇಜರ್ ಮತ್ತು ಶೂಶ್ರೋಷಾಧಿಕಾರಿಗಳು ಸೇರಿದಂತೆ ವಿವಿಧ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22/09/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾ ಅರೋಗ್ಯ ಮತ್ತು ಕು.ಕ.ಅಧಿಕಾರಿಗಳ ಕಛೇರಿ, ಶ್ರೀನಗರ ರಸ್ತೆ,
ದಾವಣಗೆರೆ ಎಸ ಎಸ ಆಸ್ಪತ್ರೆ ವಿಭಾಗ, ಏನ್ ಸಿ ಸಿ ಕೆಲಿಂಪಸ್ ಪಕ್ಕ ದಾವಣಗೆರೆ. 
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ. 
Job Overview
No. of posts
17
Start Date
20 ಸೆಪ್ಟೆಂಬರ್ 2022
End Date
22 ಸೆಪ್ಟೆಂಬರ್ 2022
Employment Type
FULL_TIME
Organization
KPSC Vaani (Website)
Location
ದಾವಣಗೆರೆ ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಳು  SSLC/ PUC/ BDS/ Nursing/ MA/ Diploma/ BAMS/ BHMS/ BNYS/ BUMS/ MBBBS ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಪಡೆದಿರಬೇಕು.
To Download Official Notification : Davanagere HFW Recruitment 2022
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.