Loading..!

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಪ್ರಥಮ ದರ್ಜೆ ಸಹಾಯಕ (FDA) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Published by: Basavaraj Halli | Date:21 ಸೆಪ್ಟೆಂಬರ್ 2022
not found

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಲಭ್ಯವಿರುವ ಕಲ್ಯಾಣ ಕರ್ನಾಟಕ ವೃಂದದ ಹಾಗೂ ಸ್ಥಳೀಯ ವೃಂದದ ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.


ಹುದ್ದೆಗಳ ವಿವರ :
ಸಹಾಯಕ ಕುಲಸಚಿವ 2 ಹುದ್ದೆಗಳು 
ಕಚೇರಿ ಅಧೀಕ್ಷಕ 2 ಹುದ್ದೆಗಳು 
ಪ್ರಥಮ ದರ್ಜೆ ಸಹಾಯಕ 6 ಹುದ್ದೆಗಳು 


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 18 ಅಕ್ಟೋಬರ್ 2022ರ ಸಂಜೆ 5ಗಂಟೆಯೊಳಗಾಗಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ತಲುಪುವಂತೆ ಅಂಚೆ ಅಥವ ಖುದ್ದಾಗಿ ಭೇಟಿ ನೀಡಿ ಸಲ್ಲಿಸಬಹುದಾಗಿರುತ್ತದೆ.


ಅರ್ಜಿ ಸಲ್ಲಿಸಬೇಕಾದ ವಿಳಾಸ : 
ಕುಲಸಚಿವರು, ದಾವಣಗೆರೆ ವಿಶ್ವವಿದ್ಯಾಲಯ, ಶಿವಗಂಗೋತ್ರಿ, ದಾವಣಗೆರೆ-577007 

No. of posts:  10

Comments

Varun.V ಸೆಪ್ಟೆ. 21, 2022, 2:23 ಅಪರಾಹ್ನ
Dhareppa Karajagi ಸೆಪ್ಟೆ. 23, 2022, 2:08 ಅಪರಾಹ್ನ