ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಪ್ರಥಮ ದರ್ಜೆ ಸಹಾಯಕ (FDA) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಪ್ರಥಮ ದರ್ಜೆ ಸಹಾಯಕ (FDA) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Published by Basavaraj Halli
21 ಸೆಪ್ಟೆಂಬರ್ 2022 Others State

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಲಭ್ಯವಿರುವ ಕಲ್ಯಾಣ ಕರ್ನಾಟಕ ವೃಂದದ ಹಾಗೂ ಸ್ಥಳೀಯ ವೃಂದದ ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.

ಹುದ್ದೆಗಳ ವಿವರ :
ಸಹಾಯಕ ಕುಲಸಚಿವ 2 ಹುದ್ದೆಗಳು 
ಕಚೇರಿ ಅಧೀಕ್ಷಕ 2 ಹುದ್ದೆಗಳು 
ಪ್ರಥಮ ದರ್ಜೆ ಸಹಾಯಕ 6 ಹುದ್ದೆಗಳು 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 18 ಅಕ್ಟೋಬರ್ 2022ರ ಸಂಜೆ 5ಗಂಟೆಯೊಳಗಾಗಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ತಲುಪುವಂತೆ ಅಂಚೆ ಅಥವ ಖುದ್ದಾಗಿ ಭೇಟಿ ನೀಡಿ ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ : 
ಕುಲಸಚಿವರು, ದಾವಣಗೆರೆ ವಿಶ್ವವಿದ್ಯಾಲಯ, ಶಿವಗಂಗೋತ್ರಿ, ದಾವಣಗೆರೆ-577007 

Job Overview
No. of posts
10
Start Date
21 ಸೆಪ್ಟೆಂಬರ್ 2022
End Date
18 ಅಕ್ಟೋಬರ್ 2022
Employment Type
FULL_TIME
Organization
KPSC Vaani (Website)
Location
ದಾವಣಗೆರೆ, KA,
Qualification:
ಹುದ್ದೆಗಳಿಗನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದು, ಈ ಕುರಿತ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಗಳ ಮೂಲಕ ಅಧಿಸೂಚನೆಯನ್ನು ಗಮನಿಸತಕ್ಕದ್ದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು. ಹಾಗೂ ಗರಿಷ್ಠ ವಯೋಮಿತಿಯು 

* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ 

* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿರುತ್ತದೆ.
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.