ದಾವಣಗೆರೆ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Basavaraj Halli
30 ಮಾರ್ಚ್ 2021 Others
Tags: Degree
ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಈ ಕೆಳಕಂಡ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
* ಹುದ್ದೆಗಳ ವಿವರ :
ತಾಂತ್ರಿಕ ಸಹಾಯಕ (ಅರಣ್ಯ) - 03
ತಾಂತ್ರಿಕ ಸಹಾಯಕ (ಕೃಷಿ) - 04
ತಾಂತ್ರಿಕ ಸಹಾಯಕ (ತೋಟಗಾರಿಕೆ) - 03
ತಾಂತ್ರಿಕ ಸಹಾಯಕ (ಸಿವಿಲ್) -  04
ತಾಲೂಕ MIS ಸಂಯೋಜಕರು - 01
 
ಈ ಮೇಲೆ ತಿಳಿಸಿದ ಹುದ್ದೆಗಳ ಅವಶ್ಯಕತೆ ಇದ್ದು, ಹುದ್ದೆಗೆ ಆಸಕ್ತಿಯಿರುವ ಅಭ್ಯರ್ಥಿಗಳು ದಿನಾಂಕ : 26-03-2021  ರಿಂದ  12-04-2021 ರೊಳಗಾಗಿ ಅರ್ಜಿಗಳನ್ನು ದಾವಣಗೆರೆ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಸಲ್ಲಿಸಬಹುದಾಗಿರುತ್ತದೆ. ಅಪೂರ್ಣಗೊಂಡಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
Job Overview
No. of posts
15
Start Date
30 ಮಾರ್ಚ್ 2021
End Date
12 ಎಪ್ರಿಲ್ 2021
Employment Type
FULL_TIME
Organization
KPSC Vaani (Website)
Location
ದಾವಣಗೆರೆ ಜಿಲ್ಲಾ ವ್ಯಾಪ್ತಿ, KA,
Qualification:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು BSc (Forestry / Agri / Horti ), BCA, BE (Civil) ವಿದ್ಯಾರ್ಹತೆಯನ್ನು ಹೊಂದಿರಬೇಕು. 
Age Limit:
- ಕನಿಷ್ಠ 21 ವರ್ಷ ವಯಸ್ಸನ್ನು ಹೊಂದಿರಬೇಕು. 

- ಗರಿಷ್ಟ 40 ವರ್ಷ ವಯಸ್ಸನ್ನು ಮೀರಿರಬಾರದು. 
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.