Loading..!

ದಾವಣಗೆರೆ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:16 ಆಗಸ್ಟ್ 2023
not found

ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ  20 ಟೆಕ್ನಿಕಲ್ ಅಸಿಸ್ಟೆಂಟ್, ಅಡ್ಮಿನ್‌ ಅಸಿಸ್ಟೆಂಟ್ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
* ಹುದ್ದೆಗಳ ವಿವರ :
Technical Assistant (Civil) 4
Technical Assistant (Agriculture) 1
Technical Assistant (Horticulture) 6
Technical Assistant (Forest) 2
Technical Assistant (Sericulture) 1
Administrative Assistant 6


ಈ ಮೇಲೆ ತಿಳಿಸಿದ ಹುದ್ದೆಗಳ ಅವಶ್ಯಕತೆ ಇದ್ದು, ಹುದ್ದೆಗೆ ಆಸಕ್ತಿಯಿರುವ ಅಭ್ಯರ್ಥಿಗಳು ದಿನಾಂಕ : 24-08-2023 ರೊಳಗಾಗಿ ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.

No. of posts:  20

Comments

Siddu Telagde Siddu Telagde ಆಗ. 21, 2023, 10:14 ಪೂರ್ವಾಹ್ನ