Add KPSC Vaani to your Home Screen. In Safari, tap Share, then Add to Home Screen.
Advertisement • Go Ad-Free

ದಾವಣಗೆರೆ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
16 ಆಗಸ್ಟ್ 2023 Others
Tags: Degree

ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ  20 ಟೆಕ್ನಿಕಲ್ ಅಸಿಸ್ಟೆಂಟ್, ಅಡ್ಮಿನ್‌ ಅಸಿಸ್ಟೆಂಟ್ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
* ಹುದ್ದೆಗಳ ವಿವರ :
Technical Assistant (Civil) 4
Technical Assistant (Agriculture) 1
Technical Assistant (Horticulture) 6
Technical Assistant (Forest) 2
Technical Assistant (Sericulture) 1
Administrative Assistant 6

ಈ ಮೇಲೆ ತಿಳಿಸಿದ ಹುದ್ದೆಗಳ ಅವಶ್ಯಕತೆ ಇದ್ದು, ಹುದ್ದೆಗೆ ಆಸಕ್ತಿಯಿರುವ ಅಭ್ಯರ್ಥಿಗಳು ದಿನಾಂಕ : 24-08-2023 ರೊಳಗಾಗಿ ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.

Advertisement • Go Ad-Free
Job Overview
No. of posts
20
Start Date
16 ಆಗಸ್ಟ್ 2023
End Date
24 ಆಗಸ್ಟ್ 2023
Employment Type
FULL_TIME
Organization
KPSC Vaani (Website)
Location
ದಾವಣಗೆರೆ ಜಿಲ್ಲಾ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು Engineering/ ಬಿ.ಎಸ್ಸಿ/ B.Com ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು. 
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. 

Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಮತ್ತು ಗರಿಷ್ಟ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.