ದಾವಣಗೆರೆ ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ಶೀಘ್ರಲಿಪಿಕಾರ, ಬೆರಳಚ್ಚು ನಕಲುಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ, ಮತ್ತು ಜವಾನ ಹುದ್ದೆಗಳಿಗೆ ಆನ್-ಲೈನ್ ಮೂಲಕ ಅರ್ಜಿ ಆಹ್ವಾನ

|
ದಾವಣಗೆರೆ ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ಶೀಘ್ರಲಿಪಿಕಾರ, ಬೆರಳಚ್ಚು ನಕಲುಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ, ಮತ್ತು ಜವಾನ ಹುದ್ದೆಗಳಿಗೆ ಆನ್-ಲೈನ್ ಮೂಲಕ ಅರ್ಜಿ ಆಹ್ವಾನ
Job Overview
No. of posts
28
Start Date
19 ಜನವರಿ 2019
End Date
15 ಫೆಬ್ರುವರಿ 2019
Last Payment
15 ಫೆಬ್ರುವರಿ 2019
Employment Type
FULL_TIME
Organization
KPSC Vaani (Website)
Location
ದಾವಣಗೆರೆ, KA,
Selection Procedure:
ಜವಾನ (PEON) ಹುದ್ದೆಗೆ:- ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ ಹತ್ತು ಅಭ್ಯರ್ಥಿಗಳಂತೆ ಸಂದರ್ಶನಕ್ಕೆ ಕರೆಯಲಾಗುವುದು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು
* ಸಂದರ್ಶನವು 10 ಅಂಕಗಳನ್ನೊಳಗೊಂಡರುತ್ತದೆ.

ಬೆರಳಚ್ಚು ನಕಲುಗಾರ ಹುದ್ದೆಗೆ:- ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಕ್ಕೆ ಕೊಡುವ ಉಕ್ತ ಲೇಖನವನ್ನು ಬೆರಳಚ್ಚು ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆದರದ ಮೇಲೆ
Qualification:
ಜವಾನ (PEON) ಹುದ್ದೆಗೆ :- ಏಳನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು

ಬೆರಳಚ್ಚುಗಾರ & ಬೆರಳಚ್ಚು ನಕಲುಗಾರ ಹುದ್ದೆಗೆ :- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ(SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಕಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರ ತಕ್ಕದ್ದು.

ಆದೇಶ ಜಾರಿಕಾರರ ಹುದ್ದೆಗೆ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ (SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
to download official notification
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.