ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಲಬುರಗಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಲಬುರಗಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Savita Halli
30 ಮೇ 2022 Others

ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಲಬುರಗಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03/06/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ:
* ಸರ್ವೇ ಸೂಪರ್‌ವೈಸರ್ - 01 ಮತ್ತು
*  ಕ್ಯಾಡ್ ಅಪರೇಟರ್ - 06

ಅರ್ಜಿಯನ್ನು ಸಲ್ಲಿಸುವ ವಿಳಾಸ: ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜೂನ್ 3 ರೊಳಗೆ
ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೊಠಡಿ ಸಂಖ್ಯೆ 11, 1 ನೇ ಮಹಡಿ, ಮಿನಿ ವಿಧಾನಸೌದೆ, ಮುಖ್ಯರಸ್ತೆ, ಕಲಬುರಗಿ 585102
ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.

Job Overview
No. of posts
7
Start Date
30 ಮೇ 2022
End Date
3 ಜೂನ್ 2022
Employment Type
FULL_TIME
Organization
KPSC Vaani (Website)
Location
KA,
Selection Procedure:
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳು, ವೃತ್ತಿ ಅನುಭವ ಮತ್ತು ಮೌಖಿಕ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:

* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು Diploma/ ITI/ B.E  ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
* ಅಭ್ಯರ್ಥಿಗಳಿಗೆ 5 ರಿಂದ 8 ವರ್ಷ ವೃತ್ತಿ ಅನುಭವ ಹೊಂದಿರಬೇಕು.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.