ಜಿಲ್ಲಾಧಿಕಾರಿಗಳ ಕಾರ್ಯಾಲಯ ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಜಿಲ್ಲಾಧಿಕಾರಿಗಳ ಕಾರ್ಯಾಲಯ ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
Published by Savita Halli
20 ಮೇ 2022 Others

ಮಂಡ್ಯ ಜಿಲ್ಲಾಧಿಕಾರಿಗಳ ಕಾರ್ಯಾಲಯ, ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ 8 ಲೋಡರ್ಸ್ ಮತ್ತು ಕ್ಲೀನರ್ಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ:
* ಲೋಡರ್ಸ್ - 06
* ಕ್ಲೀನರ್ಸ್ - 02

ಅರ್ಜಿ ಸಲ್ಲಿಸುವ ವಿಳಾಸ : 
ಜಿಲ್ಲಾಧಿಕಾರಿಗಳ ಕಾರ್ಯಾಲಯ ಮಂಡ್ಯ, ಜಿಲ್ಲೆ ಮಂಡ್ಯ
(ಜಿಲ್ಲಾ ನಗರಾಭಿವೃದ್ಧಿ ಕೋಶ, ಮಂಡ್ಯ)

Job Overview
No. of posts
8
Start Date
20 ಮೇ 2022
End Date
6 ಜೂನ್ 2022
Employment Type
FULL_TIME
Organization
KPSC Vaani (Website)
Location
ಮಂಡ್ಯ ಜಿಲ್ಲೆ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.


 

Qualification:

ಈ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Age Limit:

ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ, ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.