ಕೆನರಾ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಿರಸಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೆನರಾ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಿರಸಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Savita Halli
24 ಆಗಸ್ಟ್ 2022 Others State Important

ಕೆನರಾ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ, ಶಿರಸಿಯಲ್ಲಿ ಖಾಲಿ ಇರುವ 41 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/09/2022 ಸಂಜೆ 4.00 ಘಂಟೆ ಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:
* ಕಿರಿಯ ಮೇಲ್ವಿಚಾಲಕರು
* ಕಿರಿಯ ಗುಮಾಸ್ತರು 
ಅರ್ಜಿ ಸಲ್ಲಿಸುವ ವಿಳಾಸ:
ವ್ಯವಸ್ಥಾಪಕ ನಿರ್ದೇಶಕರು ಕೆನರಾ ಡಿಸಿಸಿ
ಬ್ಯಾಂಕ್ ಲಿಮಿಟೆಡ್ ಪ್ರಧಾನ ಕಚೇರಿ ಹೊಸ ಮಾರುಕಟ್ಟೆ ಶಿರಸಿ 581 402

Job Overview
No. of posts
41
Start Date
24 ಆಗಸ್ಟ್ 2022
End Date
8 ಸೆಪ್ಟೆಂಬರ್ 2022
Employment Type
FULL_TIME
Organization
KPSC Vaani (Website)
Location
ಶಿರಸಿ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಮೌಖಿಕ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
- ಆಯ್ಕೆಯಾದ ಅಭ್ಯರ್ಥಿಗೆ ಒಂದು ವರ್ಷದವರೆಗೆ ತರಬೇತಿ ಅವಧಿಯನ್ನು ನಿಗದಿಪಡಿಸಲಾಗಿದೆ .

Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕನಿಷ್ಟ ಶೇಕಡಾ 60 ರಷ್ಟು ಅಂಕಗಳನ್ನು ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಆಪರೇಶನ್ ಮತ್ತು ಆಪ್ಲಿಕೇಶನ್ ಜ್ಞಾನ ಹೊಂದಿರಬೇಕು.
* ಕಡ್ಡಾಯವಾಗಿ ಕನ್ನಡ ಮತ್ತು ಇಂಗ್ಲಿಷ್ ಓದಲು ಬರೆಯಲು ಬರಬೇಕು 

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ಅಭ್ಯರ್ಥಿಗಳು ರೂ. 590/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ. 295/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 10-09-2022ರ ಅನ್ವಯ ಅಭ್ಯರ್ಥಿಗಳು ಕನಿಷ್ಠ18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
* ಇತರ ಹಿಂದುಳಿದ ಜಾತಿ ಹಿಂದುಳಿದ ವರ್ಗದವರು 30 ವರ್ಷ ಹಾಗೂ ಸಾಮಾನ್ಯ ಅರ್ಹತೆಯ  ಅಭ್ಯರ್ಥಿಗಳು 35 ವರ್ಷ ಮೀರಿರಬಾರದು.
* ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1 ರಲ್ಲಿಯ ಆಭ್ಯರ್ಥಿಗಳು 40 ವರ್ಷ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.