ಕೊಡಗು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೊಡಗು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
16 ಜನವರಿ 2025 KMF / DCC Banks / Co-Operative
Tags: Diploma

ಕೊಡಗು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ 32 ಜೂನಿಯರ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
32
Start Date
21 ಡಿಸೆಂಬರ್ 2024
End Date
16 ಜನವರಿ 2025
Last Payment
17 ಜನವರಿ 2025
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20-12-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-01-2025
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 17-01-2025

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಕರ್ನಾಟಕ ರಾಜ್ಯದ ಅಂಗೀಕೃತ ವಿಶ್ವವಿದ್ಯಾಲಯದ ಡಿಪ್ಲೊಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
- ಕಂಪ್ಯೂಟರ್ ಅಪರೇಶನ್ ಮತ್ತು ಅಪ್ಲಿಕೇಶನ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು. ಕನ್ನಡ ಓದಲು ಬರೆಯಲು ಮತ್ತು ಮಾತನಾಡಲು ಕಡ್ಡಾಯವಾಗಿ ಬರಬೇಕು. 

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಮತ್ತು ಪ್ರವರ್ಗ-1  2(ಎ) 2(ಬಿ) 3(ಎ) 3(ಬಿ) ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ. 1,750/-
* SC, ST, ಪ್ರವರ್ಗ-1 ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 1,250/-

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 35 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: Diploma
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.