ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
Published by Surekha Halli
15 ಮೇ 2020
Others
Job Overview
- No. of posts
- 167
- Start Date
- 15 ಮೇ 2020
- End Date
- 10 ಜುಲೈ 2020
- Employment Type
- FULL_TIME
- Organization
- KPSC Vaani (Website)
- Location
- Across India, KA,
Qualification:
ಹುದ್ದೆಗಳಿಗನುಗುಣವಾದ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಈ ಕುರಿತ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
Fee:
- ಜನರಲ್, ಇಡಬ್ಲ್ಯೂಎಸ್ ಮತ್ತು ಒಬಿಸಿ ಪುರುಷ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 100 / - ರೂ. ಆನ್‌ಲೈನ್‌ನಲ್ಲಿ ಮಾತ್ರ ಪಾವತಿಸಬಹುದಾಗಿದೆ.
- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಮತ್ತುಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಮತ್ತುಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
Age Limit:
- UR / EWS ಅಭ್ಯರ್ಥಿಗಳಿಗೆ 28 ವರ್ಷಗಳು.
- OBC ಅಭ್ಯರ್ಥಿಗಳಿಗೆ 31 ವರ್ಷಗಳು.
- SC / ST ಅಭ್ಯರ್ಥಿಗಳಿಗೆ 33 ವರ್ಷಗಳು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನಲೋಡ್ ಮಾಡಿಕೊಳ್ಳಿ.
- OBC ಅಭ್ಯರ್ಥಿಗಳಿಗೆ 31 ವರ್ಷಗಳು.
- SC / ST ಅಭ್ಯರ್ಥಿಗಳಿಗೆ 33 ವರ್ಷಗಳು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನಲೋಡ್ ಮಾಡಿಕೊಳ್ಳಿ.
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.