ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 5846 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by Basavaraj Halli
03 ಆಗಸ್ಟ್ 2020
SSC
ಪ್ರಮುಖ ದಿನಾಂಕಗಳು:
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-08-2020
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-09-2020 (23:30)
* ಆನ್‌ಲೈನ್ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 09-09-2020 (23:30)
* ಆಫ್‌ಲೈನ್ ಚಲನ್ ಪಾವತಿಸಲು ಕೊನೆಯ ದಿನಾಂಕ: 11-09-2020 (23:30)
* ಪರೀಕ್ಷೆಯ ದಿನಾಂಕ: 27-11-2020 ರಿಂದ 14-12-2020
Job Overview
- No. of posts
- 5846
- Start Date
- 1 ಆಗಸ್ಟ್ 2020
- End Date
- 7 ಸೆಪ್ಟೆಂಬರ್ 2020
- Last Payment
- 9 ಸೆಪ್ಟೆಂಬರ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ / ಮಂಡಳಿಯಿಂದ 10+2 ಅಥವಾ ದ್ವಿತೀಯ PUC ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
ಎಲ್ಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ: ರೂ. 100/-
* ಮಹಿಳೆಯರಿಗೆ / ಎಸ್‌ಸಿ / ಎಸ್‌ಟಿ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕವಿಲ್ಲ
- ಪಾವತಿ ವಿಧಾನ : SBI ಚಲನ್ / SBI ನೆಟ್ ಬ್ಯಾಂಕಿಂಗ್ / ಡೆಬಿಟ್ ಕಾರ್ಡ್
* ಮಹಿಳೆಯರಿಗೆ / ಎಸ್‌ಸಿ / ಎಸ್‌ಟಿ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕವಿಲ್ಲ
- ಪಾವತಿ ವಿಧಾನ : SBI ಚಲನ್ / SBI ನೆಟ್ ಬ್ಯಾಂಕಿಂಗ್ / ಡೆಬಿಟ್ ಕಾರ್ಡ್
Age Limit:
ಕನಿಷ್ಠ ವಯಸ್ಸು: 18 ವರ್ಷಗಳು
ಗರಿಷ್ಠ ವಯಸ್ಸು: 25 ವರ್ಷಗಳು
- ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಅನ್ವಯಿಸುತ್ತದೆ.
ಗರಿಷ್ಠ ವಯಸ್ಸು: 25 ವರ್ಷಗಳು
- ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಅನ್ವಯಿಸುತ್ತದೆ.
Apply online
To Buy: ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags:
PUC
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.