ರಾಷ್ಟ್ರ ರಾಜಧಾನಿ ದೆಹಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹೆಡ್ ಕಾನ್ಸ್ಟೆಬಲ್(ಮುಖ್ಯ ಪೇದೆ) ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ
22 ಡಿಸೆಂಬರ್ 2019
Others
Job Overview
- No. of posts
- 649
- Start Date
- 28 ಡಿಸೆಂಬರ್ 2019
- End Date
- 27 ಜನವರಿ 2020
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಈ ವಿಷಯಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ ಪಿಯುಸಿ(10+2) ಪರೀಕ್ಷೆಯನ್ನು ಅಂಗೀಕೃತ ಸಂಸ್ಥೆಯಿಂದ ಪಾಸಾಗಿರಬೇಕು ಹಾಗೂ ಸಾಮಾನ್ಯ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Fee:
ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು SC/ST ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಮೀಸಲಾತಿಯನ್ನು ಗರಿಷ್ಠ ವಯೋಮಿತಿ 27 ವರ್ಷವಾಗಿರುತ್ತದೆ.
- OBC/SC/ST ಹಾಗೂ ಇತರೆ ಅಭ್ಯರ್ಥಿಗಳಿಗೆ ಮೀಸಲಾತಿಗಳಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
- OBC/SC/ST ಹಾಗೂ ಇತರೆ ಅಭ್ಯರ್ಥಿಗಳಿಗೆ ಮೀಸಲಾತಿಗಳಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.