ದೆಹಲಿ ಟ್ರಾನ್ಸ್ ಪೋರ್ಟ್ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ದೆಹಲಿ ಟ್ರಾನ್ಸ್ ಪೋರ್ಟ್ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ  ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by Savita Halli
16 ಏಪ್ರಿಲ್ 2022 Others

ದೆಹಲಿ ಟ್ರಾನ್ಸ್ ಪೋರ್ಟ್ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ 357 ಸಹಾಯಕರು ಹುದ್ದೆಗಳಿಗೆ ಡಿಪ್ಲೋಮಾ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/05/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ: 357
* Assistant Foreman - 112
* Assistant Fitter - 175
* Assistant Electrician - 70

Job Overview
No. of posts
357
Start Date
16 ಎಪ್ರಿಲ್ 2022
End Date
4 ಮೇ 2022
Employment Type
FULL_TIME
Organization
KPSC Vaani (Website)
Location
all over india, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ Diploma/ ITI ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Age Limit:

ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.