Loading..!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಆಹ್ವಾನ
Published by: Surekha Halli | Date:4 ಜುಲೈ 2020
not found
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೆಸಿ ಜನರಲ್ ಆಸ್ಪತ್ರೆಯ ಕೋವಿಡ್ 19 ಐಸೋಲೇಷನ್ ವಾರ್ಡ್ ನಲ್ಲಿ ಕರ್ತವ್ಯ ನಿರ್ವಹಿಸಲು ಈ ಕೆಳಕಂಡ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಆರು ತಿಂಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ನೇರ ಸಂದರ್ಶನವನ್ನು 03-07-2020 ರಿಂದ 10-07-2020 ರವರೆಗೆ 11:00 ಗಂಟೆಯಿಂದ ಮದ್ಯಾಹ್ನ 1:00 ಗಂಟೆಯವರೆಗೆ ವೈದ್ಯಕೀಯ ಅಧೀಕ್ಷಕರ ಕೊಠಡಿಯಲ್ಲಿ ನಡೆಸುತ್ತಿದ್ದು ಮೂಲ ದಾಖಲಾತಿ ಮತ್ತು ಒಂದು ಸೆಟ್ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗುವುದು.
* ಹುದ್ದೆಗಳ ವಿವರ :
- ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು
- ತಜ್ಞ ವೈದ್ಯರು
- ಶುಶ್ರಷಕರು
- ಪ್ರಯೋಗ ಶಾಲಾ ತಂತ್ರಜ್ಞರು
- ಕ್ಪ ಕಿರಣ ತಂತ್ರಜ್ಞರು
- ಗ್ರೂಪ ಡಿ
- ನಾನ್ ಕ್ಲಿನಿಕಲ್
- ಸೆಕ್ಯೂರಿಟಿ ಸರ್ವಿಸಸ್

ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
No. of posts:  46

Comments