ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
Published by: Savita Halli | Date:25 ಸೆಪ್ಟೆಂಬರ್ 2020
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹಿರಿಯ ವೈದ್ಯಾಧಿಕಾರಿ/ ತಜ್ಞರು / ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಮತ್ತು ದಂತ ವೈದ್ಯ ಅಧಿಕಾರಿಗಳ, ಉಳಿಕೆ ಮೂಲ ವೃಂದದ ಮತ್ತು ಹೈದರಾಬಾದ್ - ಕರ್ನಾಟಕ ವೃಂದದ ಹುದ್ದೆಗಳನ್ನು ಹಾಗೂ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 15-10-2020 ಕೊನೆಯ ದಿನಾಂಕವಾಗಿದೆ.
* ಹುದ್ದೆಗಳ ವಿವರ :
- ಹಿರಿಯ ವೈದ್ಯಾಧಿಕಾರಿ/ ತಜ್ಞರು (ಜನರಲ್ ಮೆಡಿಸಿನ್) - 241
- ಹಿರಿಯ ವೈದ್ಯಾಧಿಕಾರಿ/ ತಜ್ಞರು (ಜನರಲ್ ಸರ್ಜರಿ) - 89
- ಹಿರಿಯ ವೈದ್ಯಾಧಿಕಾರಿ/ ತಜ್ಞರು ( ಪ್ರಸೂತಿ ಮತ್ತು ಸ್ತ್ರೀರೋಗ) - 279
- ಹಿರಿಯ ವೈದ್ಯಾಧಿಕಾರಿ/ ತಜ್ಞರು (ಕಿವಿ, ಮೂಗು,ಮತ್ತು ಗಂಟಲು) - 49
- ಹಿರಿಯ ವೈದ್ಯಾಧಿಕಾರಿ/ ತಜ್ಞರು ( ಚರ್ಮರೋಗ) - 108
- ಹಿರಿಯ ವೈದ್ಯಾಧಿಕಾರಿ/ ತಜ್ಞರು ( ಅರವಳಿಕೆ) - 230
- ಹಿರಿಯ ವೈದ್ಯಾಧಿಕಾರಿ/ ತಜ್ಞರು ( ಮಕ್ಕಳ ತಜ್ಞರು) - 296
- ಹಿರಿಯ ವೈದ್ಯಾಧಿಕಾರಿ/ ತಜ್ಞರು ( ನೇತ್ರ ) - 82
- ಹಿರಿಯ ವೈದ್ಯಾಧಿಕಾರಿ/ ತಜ್ಞರು ( ಕೀಲು, ಮೂಳೆ ರೋಗ ) - 31
- ಹಿರಿಯ ವೈದ್ಯಾಧಿಕಾರಿ/ ತಜ್ಞರು ( ರೇಡಿಯಾಲಜಿ ) - 55
- ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ - 1246
- ದಂತ ವೈದ್ಯ ಅಧಿಕಾರಿಗಳ - 88

No. of posts: 2794
Comments