ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Tags: Degree PG
Published by: Savita Halli
|
ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹಿರಿಯ ವೈದ್ಯಾಧಿಕಾರಿ/ ತಜ್ಞರು / ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಮತ್ತು ದಂತ ವೈದ್ಯ ಅಧಿಕಾರಿಗಳ, ಉಳಿಕೆ ಮೂಲ ವೃಂದದ ಮತ್ತು ಹೈದರಾಬಾದ್ - ಕರ್ನಾಟಕ ವೃಂದದ ಹುದ್ದೆಗಳನ್ನು ಹಾಗೂ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 15-10-2020 ಕೊನೆಯ ದಿನಾಂಕವಾಗಿದೆ.  
* ಹುದ್ದೆಗಳ ವಿವರ :
- ಹಿರಿಯ ವೈದ್ಯಾಧಿಕಾರಿ/ ತಜ್ಞರು (ಜನರಲ್ ಮೆಡಿಸಿನ್) - 241
- ಹಿರಿಯ ವೈದ್ಯಾಧಿಕಾರಿ/ ತಜ್ಞರು (ಜನರಲ್ ಸರ್ಜರಿ) - 89
- ಹಿರಿಯ ವೈದ್ಯಾಧಿಕಾರಿ/ ತಜ್ಞರು ( ಪ್ರಸೂತಿ ಮತ್ತು ಸ್ತ್ರೀರೋಗ) - 279
- ಹಿರಿಯ ವೈದ್ಯಾಧಿಕಾರಿ/ ತಜ್ಞರು (ಕಿವಿ, ಮೂಗು,ಮತ್ತು ಗಂಟಲು) - 49
- ಹಿರಿಯ ವೈದ್ಯಾಧಿಕಾರಿ/ ತಜ್ಞರು ( ಚರ್ಮರೋಗ) - 108
- ಹಿರಿಯ ವೈದ್ಯಾಧಿಕಾರಿ/ ತಜ್ಞರು ( ಅರವಳಿಕೆ) - 230
- ಹಿರಿಯ ವೈದ್ಯಾಧಿಕಾರಿ/ ತಜ್ಞರು ( ಮಕ್ಕಳ ತಜ್ಞರು) - 296
- ಹಿರಿಯ ವೈದ್ಯಾಧಿಕಾರಿ/ ತಜ್ಞರು ( ನೇತ್ರ ) - 82
- ಹಿರಿಯ ವೈದ್ಯಾಧಿಕಾರಿ/ ತಜ್ಞರು ( ಕೀಲು, ಮೂಳೆ ರೋಗ ) - 31
- ಹಿರಿಯ ವೈದ್ಯಾಧಿಕಾರಿ/ ತಜ್ಞರು ( ರೇಡಿಯಾಲಜಿ ) - 55
- ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ - 1246
- ದಂತ ವೈದ್ಯ ಅಧಿಕಾರಿಗಳ - 88
Job Overview
No. of posts
2794
Start Date
16 ಸೆಪ್ಟೆಂಬರ್ 2020
End Date
15 ಅಕ್ಟೋಬರ್ 2020
Last Payment
16 ಅಕ್ಟೋಬರ್ 2020
Employment Type
FULL_TIME
Organization
KPSC Vaani (Website)
Location
KA,
Qualification:
- ಎಂಬಿಬಿಎಸ್ / ಬಿಡಿಎಸ್ ಪದವಿಯನ್ನು ಹೊಂದಿರಬೇಕು.
Fee:
* ಸಾಮಾನ್ಯ ಅರ್ಹತಾ  ಅಭ್ಯರ್ಥಿಗಳಿಗೆ - Rs. 1000/
* ಪ್ರವರ್ಗ2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ Rs. 500/
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ - Rs. 100/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ - 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ  ಇದೆ
Age Limit:
ಕನಿಷ್ಠ 26 ವರ್ಷಗಳು
* ಸಾಮಾನ್ಯ ಅರ್ಹತಾ  ಅಭ್ಯರ್ಥಿಗಳಿಗೆ - ಗರಿಷ್ಟ 42 ವರ್ಷಗಳು 
* ಪ್ರವರ್ಗ2A, 2B, 3A, 3B ಅಭ್ಯರ್ಥಿಗಳಿಗೆ - ಗರಿಷ್ಟ 45 ವರ್ಷಗಳು
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1 ಅಭ್ಯರ್ಥಿಗಳಿಗೆ :  - ಗರಿಷ್ಟ 47 ವರ್ಷಗಳು
To Download Official Notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.