ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Mallappa Myageri | Date:18 ನವೆಂಬರ್ 2021
not found

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅದರ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ಕಛೇರಿ ವಿಳಾಸಕ್ಕೆ ದಿನಾಂಕ : 26-11-2021 ರ ಸಂಜೆ 05:30 ರೊಳಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಕಛೇರಿ ವಿಳಾಸ: 
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 
3ನೇ ಮಹಡಿ, 3ನೇ ಗೇಟ್, ಎಂ.ಎಸ್ ಕಟ್ಟಡ, 
ಬೆಂಗಳೂರು-560001.

No. of posts:  1

Comments

*
   
Jyoti Dasa ನವೆಂ. 18, 2021, 11:58 ಪೂರ್ವಾಹ್ನ
Jyoti Dasa ನವೆಂ. 18, 2021, 11:58 ಪೂರ್ವಾಹ್ನ
Kashinath Shinde ನವೆಂ. 24, 2021, 8:59 ಪೂರ್ವಾಹ್ನ