ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

Tags: Degree PG
Published by: Surekha Halli
|
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 21-09-2020 ಕೊನೆಯ ದಿನಾಂಕವಾಗಿದೆ.

* ಹುದ್ದೆಗಳ ವಿವರ :
- ಬ್ಲಾಕ್ ಜಿಐಎಸ್ ಕೋ-ಆರ್ಡಿನೇಟರ್
- ಬ್ಲಾಕ್ ಎನ್‌ಆರ್ ಎಂ ಎಕ್ಸ್ ಪರ್ಟ್
- ಬ್ಲಾಕ್ ಲೈವ್ಲಿಹುಡ್ ಎಕ್ಸ್ ಪರ್ಟ್

Job Overview
No. of posts
37
Start Date
14 ಸೆಪ್ಟೆಂಬರ್ 2020
End Date
21 ಸೆಪ್ಟೆಂಬರ್ 2020
Employment Type
FULL_TIME
Organization
KPSC Vaani (Website)
Location
KA,
Selection Procedure:
- ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇರವಾಗಿ ನೇಮಕಾತಿ ಮಾಡಲಾಗುವುದು.
Qualification:
- ಬ್ಲಾಕ್ ಜಿಐಎಸ್ ಕೋ-ಆರ್ಡಿನೇಟರ್ ಹುದ್ದೆಗಳಿಗೆ : ಎಂ.ಟೆಕ್/ಎಂ.ಇ/ಎಂ.ಎಸ್ಸಿ ಪದವಿಯನ್ನು ಹೊಂದಿರಿರಬೇಕು. 

- ಬ್ಲಾಕ್ ಎನ್‌ಆರ್ ಎಂ ಎಕ್ಸ್ ಪರ್ಟ್ ಹುದ್ದೆಗಳಿಗೆ : ಬಿ.ಟೆಕ್ /ಡಿಪ್ಲೋಮಾ ಪದವಿಯನ್ನು ಹೊಂದಿರಿರಬೇಕು. 

- ಬ್ಲಾಕ್ ಲೈವ್ಲಿಹುಡ್ ಎಕ್ಸ್ ಪರ್ಟ್ ಹುದ್ದೆಗಳಿಗೆ :  ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಹೊಂದಿರಿರಬೇಕು.       

* ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಮತ್ತು  ಕನ್ನಡ ಮತ್ತು ಇಂಗ್ಲೀಷ್ ಭಾಷೆ ಚೆನ್ನಾಗಿ ತಿಳಿದಿರಬೇಕು
Age Limit:
- ಕನಿಷ್ಟ 21 ವರ್ಷ ವಯಸ್ಸನ್ನು ಹೊಂದಿರಬೇಕು. 

- ಗರಿಷ್ಟ 45 ವರ್ಷ ವಯಸ್ಸನ್ನು ಮೀರಿರಬಾರದು. 
To Download Official Notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.