ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:20 ಆಗಸ್ಟ್ 2020
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಗುತ್ತಿಗೆ ಆದರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು.
* ಹುದ್ದೆಯ ವಿವರ :
- ಅಕೌಂಟ್ ಎಕ್ಸ್ಪರ್ಟ್
Comments