ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Surekha Halli
20 ಆಗಸ್ಟ್ 2020 Others State
Tags: PG
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಗುತ್ತಿಗೆ ಆದರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. 
* ಹುದ್ದೆಯ ವಿವರ :
- ಅಕೌಂಟ್ ಎಕ್ಸ್ಪರ್ಟ್ 
Job Overview
Start Date
20 ಆಗಸ್ಟ್ 2020
Employment Type
FULL_TIME
Organization
KPSC Vaani (Website)
Location
KA,
Qualification:
- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ  ಎಂಬಿಎ (ಹಣಕಾಸು) / ಎಂ.ಕಾಮ್  ಪದವಿಯನ್ನು ಪಡೆದಿರಬೇಕು. 
- ಹುದ್ದೆಗೆ ಕನಿಷ್ಠ 3 ವರ್ಷಗಳ ಅನುಭವ ಹಾಗೂ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit:
- 45 ವರ್ಷ ವಯಸ್ಸನ್ನು ಮೀರಿರಬಾರದು
To Download Official Notification
Related Tags: PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.