ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Surekha Halli
24 ಮೇ 2020 Others
Tags: Degree PG
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ನೇಮಕಾತಿಯ ವಿವಿರಗಳು ನಿಮಗಾಗಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-06-2020 * ಹುದ್ದೆಗಳ ವಿವರ : - ದಾಖಲೆ ತಜ್ಞರು - ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ ತಜ್ಞರು - ಮಾಹಿತಿ ನಿರ್ವಹಣಾ ವ್ಯವಸ್ಥೆ ತಜ್ಞರು - ನೈರ್ಮಲ್ಯ ಅಭಿಯಂತರರು - ಜಿಲ್ಲಾ ಯೋಜನಾ ವ್ಯವಸ್ಥಾಪಕ - ಜಿಲ್ಲಾ ಸಮಾಲೋಚಕರು
Job Overview
No. of posts
66
Start Date
24 ಮೇ 2020
End Date
9 ಜೂನ್ 2020
Employment Type
FULL_TIME
Organization
KPSC Vaani (Website)
Location
KA,
Qualification:
ಈ ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆ ಮತ್ತು ಸೇವಾನುಭವವನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪತ್ರಿಕಾ ಅಧಿಸೂಚನೆಯನ್ನು ಗಮನಿಸಬಹುದಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು
To view official notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.