ಕರ್ನಾಟಕ ಸರ್ಕಾರ ಸಾರ್ವಜನಿಕ ಶಿಕ್ಷಣ ಇಲಾಖೆದಲ್ಲಿ ಖಾಲಿ ಇರುವ ಸಮಾಲೋಚಕರು ಹುದ್ದೆಗಳಿಗೆ ಅರ್ಹ ಅಭ್ಯಥಿಗಳಿಂದ ಅರ್ಜಿ ಆಹ್ವಾನ
Published by: Savita Halli | Date:9 ಡಿಸೆಂಬರ್ 2021
ಕರ್ನಾಟಕ ಸರ್ಕಾರ ಸಾರ್ವಜನಿಕ ಶಿಕ್ಷಣ ಇಲಾಖೆಯು "ನಮ್ಮ ಶಾಲೆ ನನ್ನ ಕೊಡುಗೆ" ಸೊಸೈಟಿ, ಆಯುಕ್ತರ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಬೆಂಗಳೂರು -560001 ಈ ಕಛೇರಿಯಲ್ಲಿ ಖಾಲಿ ಇರುವ ಸಮಾಲೋಚಕರು (Consultant - Private Sector Engagement) ತಾತ್ಕಾಲಿಕ ಹುದ್ದೆಗೆ ಆಸಕ್ತ ತಜ್ಞ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
- ಆಸಕ್ತರು ತಮ್ಮ ವೈಯಕ್ತಿಕ ಮಾಹಿತಿ, ಅನುಭವ ವಿವರಗಳೊಂದಿಗೆ ಅರ್ಜಿಯನ್ನು ಕಛೇರಿ ಇ-ಮೇಲ್ : nsnksdpi2021@gmail.com ವಿಳಾಸಕ್ಕೆ ಸಲ್ಲಿಸಬಹುದಾಗಿದೆ.
- ಅರ್ಜಿಯನ್ನು ದಿನಾಂಕ:10-12-2021 ಬೆಳಿಗ್ಗೆ 10:00 ರಿಂದ 20-12-2021 ಸಂಜೆ 5.30 ರ ಒಳಗೆ ಸಲ್ಲಿಸುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದು.
Comments