ಕರ್ನಾಟಕ ಸರ್ಕಾರ ಸಾರ್ವಜನಿಕ ಶಿಕ್ಷಣ ಇಲಾಖೆದಲ್ಲಿ ಖಾಲಿ ಇರುವ ಸಮಾಲೋಚಕರು ಹುದ್ದೆಗಳಿಗೆ ಅರ್ಹ ಅಭ್ಯಥಿಗಳಿಂದ ಅರ್ಜಿ ಆಹ್ವಾನ

Published by: Savita Halli
|
ಕರ್ನಾಟಕ ಸರ್ಕಾರ ಸಾರ್ವಜನಿಕ ಶಿಕ್ಷಣ ಇಲಾಖೆದಲ್ಲಿ ಖಾಲಿ ಇರುವ ಸಮಾಲೋಚಕರು ಹುದ್ದೆಗಳಿಗೆ ಅರ್ಹ ಅಭ್ಯಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರ ಸಾರ್ವಜನಿಕ ಶಿಕ್ಷಣ ಇಲಾಖೆಯು "ನಮ್ಮ ಶಾಲೆ ನನ್ನ ಕೊಡುಗೆ" ಸೊಸೈಟಿ, ಆಯುಕ್ತರ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಬೆಂಗಳೂರು -560001 ಈ ಕಛೇರಿಯಲ್ಲಿ  ಖಾಲಿ ಇರುವ ಸಮಾಲೋಚಕರು (Consultant - Private Sector Engagement) ತಾತ್ಕಾಲಿಕ ಹುದ್ದೆಗೆ ಆಸಕ್ತ ತಜ್ಞ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
- ಆಸಕ್ತರು ತಮ್ಮ ವೈಯಕ್ತಿಕ ಮಾಹಿತಿ, ಅನುಭವ ವಿವರಗಳೊಂದಿಗೆ ಅರ್ಜಿಯನ್ನು ಕಛೇರಿ ಇ-ಮೇಲ್ : nsnksdpi2021@gmail.com ವಿಳಾಸಕ್ಕೆ ಸಲ್ಲಿಸಬಹುದಾಗಿದೆ.
- ಅರ್ಜಿಯನ್ನು ದಿನಾಂಕ:10-12-2021 ಬೆಳಿಗ್ಗೆ 10:00 ರಿಂದ 20-12-2021 ಸಂಜೆ 5.30 ರ ಒಳಗೆ ಸಲ್ಲಿಸುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದು.

Job Overview
Start Date
10 ಡಿಸೆಂಬರ್ 2021
End Date
20 ಡಿಸೆಂಬರ್ 2021
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.