Loading..!

ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:23 ಮೇ 2020
not found
ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಅಭ್ಯರ್ಥಿಗಳು ದಿನಾಂಕ 30-05-2020ರೊಳಗೆ ಅರ್ಜಿ ಸಲ್ಲಿಸಬೇಕು

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಿ

Comments