Loading..!

ಧಾರವಾಡ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: PUC SSLC
Published by: Yallamma G | Date:3 ಫೆಬ್ರುವರಿ 2023
not found

ಧಾರವಾಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಧಾರವಾಡ ಘಟಕದಲ್ಲಿ ಖಾಲಿ ಇರುವ 33 ಬೆರಳಚ್ಚು ನಕಲುಗಾರ ಮತ್ತು ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 1/03/2023 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 33
* ಬೆರಳಚ್ಚು ನಕಲುಗಾರ : 2
* ಜವಾನ : 31


ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 1/02/2023
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 1/03/2023
- ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ : 3/03/2023

No. of posts:  33

Comments