ಧಾರವಾಡ ಮತ್ತು ಕಲಘಟಗಿ ವಿಭಾಗಳ ಪ್ರಯೋಗಾಲಯದಲ್ಲಿ ಖಾಲಿ ಇರುವ ಸಿಬ್ಬಂದಿಗಳ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ನೇಮಕಕ್ಕೆ ಅರ್ಜಿ ಆಹ್ವಾನ

|
ಧಾರವಾಡ ಮತ್ತು ಕಲಘಟಗಿ ವಿಭಾಗಳ ಪ್ರಯೋಗಾಲಯದಲ್ಲಿ ಖಾಲಿ ಇರುವ ಸಿಬ್ಬಂದಿಗಳ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ನೇಮಕಕ್ಕೆ ಅರ್ಜಿ ಆಹ್ವಾನ
Dharwad Zilla Panchayat Recruitment 2019 : ಧಾರವಾಡ ವಿಭಾಗ ಹಾಗೂ ಕಲಘಟಗಿ ಉಪವಿಭಾಗ ಕಚೇರಿಗಳಲ್ಲಿ ಖಾಲಿ ಇರುವ ಪ್ರಯೋಗಾಲಯಗಳಲ್ಲಿ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಿಸಲು ಅವಶ್ಯಕತೆ ಇರುವ ಸಿಬ್ಬಂದಿಗಳ ಸೇವೆಯನ್ನು ನೇರ ನೇಮಕಾತಿ ಮಾಡಿಕೊಳ್ಳಲು ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಹುದ್ದೆಯ ಹೆಸರು : ಲ್ಯಾಬೋರೇಟರಿ ಅಟೆಂಡರ್ ಕಮ್ ಸ್ಯಾಂಪಲ್ ಕಲೆಕ್ಟರ್ * ಒಟ್ಟು ಎರಡು ಹುದ್ದೆಗಳು ಖಾಲಿ ಇದ್ದು ಒಂದು ಹುದ್ದೆ ಧಾರವಾಡ ವಿಭಾಗದ ಪ್ರಯೋಗಾಲಯದಲ್ಲಿ ಹಾಗೂ ಮತ್ತೊಂದು ಹುದ್ದೆ ಕಲಘಟಗಿ ಉಪ ವಿಭಾಗದ ಪ್ರಯೋಗಾಲಯದಲ್ಲಿ ಖಾಲಿ ಇರುತ್ತದೆ. ಅಭ್ಯರ್ಥಿಗಳು ತಮ್ಮ ಎಲ್ಲ ದಾಖಲಾತಿಗಳನ್ನು ಸಲ್ಲಿಸಬೇಕಾದ ವಿಳಾಸ : ಕಾರ್ಯನಿರ್ವಾಹಕ ಎಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗ, ಯು. ಬಿ. ಹಿಲ್, ಲೋಕೋರ ಬಿಲ್ಡಿಂಗ್ ಧಾರವಾಡ. ಅಭ್ಯರ್ಥಿಗಳು ಈ ಮೇಲೆ ತಿಳಿಸಿದ ವಿಳಾಸಕ್ಕೆ ದಿನಾಂಕ 06-09-2019 ರ ಸಾಯಂಕಾಲ 4:00 ಗಂಟೆಯ ಒಳಗಾಗಿ ತಮ್ಮ ದಾಖಲಾತಿಗಳನ್ನು ಸಲ್ಲಿಸಬೇಕು. ನೇರ ಸಂದರ್ಶನ ನಡೆಯುವ ಸ್ಥಳ ಹಾಗೂ ದಿನಾಂಕ : ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ, ಧಾರವಾಡ ಹಾಗೂ ದಿನಾಂಕ 09-09-2019 ರಂದು ಮಧ್ಯಾಹ್ನ 3:30 ಗಂಟೆಗೆ ಈ ಹುದ್ದೆಗಳ ಆಯ್ಕೆಗೆ ಸಂದರ್ಶನ ನಡೆಯಲಿದೆ. Dharwad Zilla Panchayat Recruitment 2019
Job Overview
No. of posts
2
Start Date
30 ಆಗಸ್ಟ್ 2019
End Date
6 ಸೆಪ್ಟೆಂಬರ್ 2019
Employment Type
FULL_TIME
Organization
KPSC Vaani (Website)
Location
Dharwad Zilla Panchayat, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ PCM (Physics, Chemistry, Mathematics) ಗಳನ್ನು ಅಭ್ಯಸಿಸಿರಬೇಕು ಹಾಗೂ ಕನಿಷ್ಠ 50% ಅಂಕಗಳನ್ನು ಗ ಗಳಿಸಿರಬೇಕು.
* ಅಭ್ಯರ್ಥಿಗಳಿಗೆ ಒಂದರಿಂದ ಎರಡು ವರ್ಷದ ಅನುಭವವಿದ್ದಲ್ಲಿ ಆದ್ಯತೆ ನೀಡಲಾಗುವುದು.
Age Limit:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷ ನಿಗದಿಪಡಿಸಲಾಗಿದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.