ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
Published by Rukmini Krushna Ganiger
29 ಆಗಸ್ಟ್ 2021
Others
- 2020 -21 ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ದಿನಾಂಕ : 30 / 08 / 2021 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ, ಉಡುಪಿ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ . ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು.
ಹುದ್ದೆಗಳ ವಿವರ :
* ವೈದ್ಯಾಧಿಕಾರಿ - 09
* ಎಂಜಿನಿಯರ್ _ I-II-02
* ಪಂಚಕರ್ಮ ತಜ್ಞ ವೈದ್ಯರೂ - 01
* ಇನ್ ಸ್ಟ್ರಕ್ಟರ್ - 01
* ಡೆಂಟಲ್ ಹೈಜಿನಿಸ್ಟ್ - 01
* ಎಲ್ ಎಚ್ ವಿ - 01
* ಎ ಎನ್ ಎಂ - 01
- ನೇಮಕಾತಿಯು ಜಿಲ್ಲಾ ಆರೋಗ್ಯ ಸಂಘ ಉಡುಪಿ ಇದರ ತೀರ್ಮಾನವೇ ಅಂತಿಮವಾಗಿರುತ್ತದೆ
- ನೇಮಕಾತಿಯು ಜಿಲ್ಲಾ ಆರೋಗ್ಯ ಸಂಘ ಉಡುಪಿ ಇದರ ತೀರ್ಮಾನವೇ ಅಂತಿಮವಾಗಿರುತ್ತದೆ
Job Overview
- No. of posts
- 20
- End Date
- 30 ಆಗಸ್ಟ್ 2021
- Employment Type
- FULL_TIME
- Organization
- KPSC Vaani (Website)
- Location
- Udupi, KA,
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.
Qualification:
- ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ ಎಂಬಿಬಿಎಸ್, ಬಿ.ಇ/ಬಿ.ಟೆಕ್, ಎಂಡಿ, 10+2, ಎಲ್ ಎಚ್ ವಿ, ಎ ಎನ್ ಎಂ ಮತ್ತು SSLC ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು
* ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Age Limit:
- ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.
* ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.