Loading..!

ಬಳ್ಳಾರಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವೈದ್ಯಕೀಯ ಅಧಿಕಾರಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ
Published by: Savita Halli | Date:1 ಮಾರ್ಚ್ 2022
not found

ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿಯಡಿ, ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ಖಾಲಿ ಇರುವ ಗುತ್ತಿಗೆ ಆಧಾರದ ಮೇಲೆ ವಿವಿಧ ವೃಂಧದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05/03/2022ರೊಳಗೆ ಅಂಚೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ: 09
* Full Time Medical Officer - 04
* Part Time Medical Officer - 05

 ಅರ್ಜಿ ಸಲ್ಲಿಸುವ ವಿಳಾಸ:
ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿಗಳು,
ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ,ಬಳ್ಳಾರಿ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08392-272636 ಅನ್ನು ಸಂಪರ್ಕಿಸಿ.

No. of posts:  9

Comments