Loading..!

ಬಳ್ಳಾರಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

Tags: Degree
Published by: Bhagya R K
|
ಬಳ್ಳಾರಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಬಳ್ಳಾರಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 62 ಬ್ಲಾಕ್ ಎಪಿಡೆಮಿಯಾಲಜಿಸ್ಟ್, ಸ್ಟಾಫ್ ನರ್ಸ್, ಆಡಿಯೊಮೆಟ್ರಿಕ್ ಸಹಾಯಕ, ಬೋಧಕ, ಮತ್ತು ಜಿಲ್ಲಾ ಸಂಯೋಜಕರು ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
62
Start Date
27 ಸೆಪ್ಟೆಂಬರ್ 2024
End Date
3 ಅಕ್ಟೋಬರ್ 2024
Employment Type
FULL_TIME
Organization
KPSC Vaani (Website)
Location
ಬಳ್ಳಾರಿ ಜಿಲ್ಲೆ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್‌ ಪಟ್ಟಿ, ದಾಖಲೆ ಪರಿಶೀಲನೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 04/ಅಕ್ಟೋಬರ್/2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.


ಹುದ್ದೆಗಳ ವಿವರ : 62
ಬ್ಲಾಕ್ ಎಪಿಡೆಮಿಯಾಲಜಿಸ್ಟ್ - 1
ಸ್ಟಾಫ್ ನರ್ಸ್ - 45
ಆಡಿಯೊಮೆಟ್ರಿಕ್ ಸಹಾಯಕ - 1
ಬೋಧಕ - 1
ಜಿಲ್ಲಾ ಸಂಯೋಜಕರು - 1
ಕಿರಿಯ ಆರೋಗ್ಯ ಸಹಾಯಕ - 12
ಮುಚ್ಚಿ ಸಲಹೆಗಾರ - 1


ಸಂದರ್ಶನ ನಡೆಯುವ ಸ್ಥಳ : 
District Health & Family Welfare Office Hall, Ballari, Karnataka 

Qualification:

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿSSLC, PUC, ಡಿಪ್ಲೊಮಾ, GNM, B.Sc, BDS, BAMS, BHMS, BUMS, BYNS, M.Sc, MPH, MBA, ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪೂರೈಸಿರಬೇಕು. ಕಡ್ಡಾಯವಾಗಿ ಸೇವಾ ಅನುಭವವನ್ನು ಹೊಂದಿರಬೇಕು. ಕರ್ತವ್ಯ ನಿರ್ವಹಿಸಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಗರಿಷ್ಠ 45 ವರ್ಷಗಳನ್ನು ಹೊಂದಿರಬೇಕು.

To Download Official Notification
Related Tags: Degree

Comments