ಬೆಳಗಾವಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
09 ಆಗಸ್ಟ್ 2024
Department of Women and Child Development
ಬೆಳಗಾವಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯದ ಅಡಿಯಲ್ಲಿ ಬೆಳಗಾವಿ ಜಿಲ್ಲೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಬೈಲಹೊಂಗಲ ಇಲ್ಲಿ ಖಾಲಿ ಇರುವ ಸ್ತ್ರೀರೋಗ ತಜ್ಞರು, ತಜ್ಞ ವೈದ್ಯರು, ಅರಾವಳಿ ತಜ್ಞರು, ಮಕ್ಕಳ ತಜ್ಞರು ಮತ್ತು ಶುಶ್ರೋಷಾಧಿಕಾರಿಗಳು ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
Job Overview
- No. of posts
- 19
- Start Date
- 9 ಆಗಸ್ಟ್ 2024
- End Date
- 19 ಆಗಸ್ಟ್ 2024
- Employment Type
- FULL_TIME
- Organization
- KPSC Vaani (Website)
- Location
- ಬೆಳಗಾವಿ ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ 10th, Diploma, PUC, BAMS, BE, GNM, B.sc in Nursing, BDS/ BAMS/ BHMS/ BUMS/ BYNS/ M.Sc Nursing/ M.sc life sciences/ B.Sc Nursing With MPH/ MBA ಪದವಿ ವಿದ್ಯಾರ್ಹತೆಯನ್ನು ಪೂರೈಸಿರಬೇಕು. ಕಡ್ಡಾಯವಾಗಿ ಸೇವಾ ಅನುಭವವನ್ನು ಹೊಂದಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.