ಹಾವೇರಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಹಾವೇರಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
05 ಆಗಸ್ಟ್ 2024 Department of Women and Child Development Important
Tags: Degree

ಹಾವೇರಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯದಲ್ಲಿ ಖಾಲಿ ಇರುವ ಕಿರಿಯ ಆರೋಗ್ಯ ಸುರಕ್ಷಾ ಅಧಿಕಾರಿಗಳು, ನೇತ್ರ ಸಹಾಯಕರು, ಇಂಜಿನಿಯರ್, ಹಿರಿಯ ಆರೋಗ್ಯ ಸುರಕ್ಷಾ ಅಧಿಕಾರಿಗಳು, ಶುಶ್ರೋಷಾಧಿಕಾರಿಗಳು ಮತ್ತು ಫಿಜಿಶಿಯನ್ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
165
Start Date
5 ಆಗಸ್ಟ್ 2024
End Date
12 ಆಗಸ್ಟ್ 2024
Employment Type
FULL_TIME
Organization
KPSC Vaani (Website)
Location
ಹಾವೇರಿ ಜಿಲ್ಲೆ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.


- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 12, 13 ಮತ್ತು 14 ಆಗಸ್ಟ್ 2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಸಂದರ್ಶನ ನಡೆಯುವ ಸ್ಥಳ ಮತ್ತು ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.  

Qualification:
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ 10th, Diploma, PUC, BAMS, BE, GNM, B.sc in Nursing, BDS/ BAMS/ BHMS/ BUMS/ BYNS/ M.Sc Nursing/ M.sc life sciences/ B.Sc Nursing With MPH/ MBA ಪದವಿ ವಿದ್ಯಾರ್ಹತೆಯನ್ನು ಪೂರೈಸಿರಬೇಕು. ಕಡ್ಡಾಯವಾಗಿ ಸೇವಾ ಅನುಭವವನ್ನು ಹೊಂದಿರಬೇಕು. 
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.