ಕೋಲಾರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ

ಕೋಲಾರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ
Published by Yallamma G
25 ನವೆಂಬರ್ 2024 Health and ​​Family Welfare ​​Services
Tags: PUC

ಕೋಲಾರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ  ಹಿರಿಯ ಕ್ಷಯರೋಗ ಪ್ರಯೋಗಾಲಯ ಮೇಲ್ವಿಚಾರಕರು (STLS) ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
1
Start Date
25 ನವೆಂಬರ್ 2024
End Date
2 ಡಿಸೆಂಬರ್ 2024
Employment Type
FULL_TIME
Organization
KPSC Vaani (Website)
Location
ಕೋಲಾರ ಜಿಲ್ಲೆ, KA,
Selection Procedure:

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆಮಾಡಿಕೊಳ್ಳಲಾಗುತ್ತದೆ. 


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 02 ಡಿಸೆಂಬರ್ 2024 ರಂದು ಸಾಯಂಕಾಲ 05:00 ಗಂಟೆಯೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ : 
ಜಿಲ್ಲಾ ಕ್ಷಯರೋಗ ನಿವಾರಣಾಧಿಕಾರಿಗಳ ಕಛೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಆವರಣ, ಕೆ.ಎನ್.ಸ್ಯಾನಿಟೋಡಿಯಂ ಕಟ್ಟಡ, ಬಂಗಾರಪೇಟೆ ರಸ್ತೆ, ಕೋಲಾರ 5631112 

Qualification:
ಈ ಹುದ್ದೆಗೆ ಅನುಗುಣವಾಗಿ ಅಭ್ಯರ್ಥಿಗಳು PUC, ಪದವಿ, ಡಿಪ್ಲೊಮಾ ವಿದ್ಯಾರ್ಹತೆಯನ್ನು ಪೂರೈಸಿರಬೇಕು. ಕಡ್ಡಾಯವಾಗಿ ಸೇವಾ ಅನುಭವವನ್ನು ಹೊಂದಿರಬೇಕು. ಕರ್ತವ್ಯ ನಿರ್ವಹಿಸಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗೆ ಅನುಗುಣವಾಗಿ ಅಭ್ಯರ್ಥಿಗಳು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
To Download Official Notification
Related Tags: PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.