ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
10 ಅಕ್ಟೋಬರ್ 2024 Health and ​​Family Welfare ​​Services
Tags: Degree

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 127 ಪ್ರಸೂತಿ ಸ್ತ್ರೀ ರೋಗ ತಜ್ಞರು, ಮಕ್ಕಳ ತಜ್ಞ ವೈದ್ಯರು, ಅರವಳಿಕೆ ತಜ್ಞರು, ಫಿಜಿಷಿಯನ್, ಡಯಟ್ ಕೌನ್ಸಿಲರ್, ತಾಲೂಕು ಆಶಾ ಮೇಲ್ವಿಚಾರಕರು ಮತ್ತು ಡೆಂಟಲ್ ಟೆಕ್ನಿಷಿಯನ್  ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
127
Start Date
10 ಅಕ್ಟೋಬರ್ 2024
End Date
16 ಅಕ್ಟೋಬರ್ 2024
Employment Type
FULL_TIME
Organization
KPSC Vaani (Website)
Location
ಉತ್ತರ ಕನ್ನಡ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 16 ಅಕ್ಟೋಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸುವ ವಿಳಾಸ:
District RCH Officers, Office of District Health & Medical Welfare Officers, Karwar, Karnataka

Qualification:

ಈ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಅನುಗುಣವಾಗಿ SSLC, PUC, ಡಿಪ್ಲೊಮಾ, GNM, ANM, DMLT, BMLT, B.Sc, MBBS, BDS, BAMS, BHMS, BUMS, BYNS, MBA, MD, MPH, DPH, M.Sc, MHA, MS, ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪೂರೈಸಿರಬೇಕು. ಕಡ್ಡಾಯವಾಗಿ ಸೇವಾ ಅನುಭವವನ್ನು ಹೊಂದಿರಬೇಕು. ಕರ್ತವ್ಯ ನಿರ್ವಹಿಸಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.


ವಯೋಮಿತಿ ಸಡಿಲಿಕೆ:
SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷಗಳು
2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.