ಯಾದಗಿರಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಯಾದಗಿರಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 78 ಪ್ರಸೂತಿ ಸ್ತ್ರೀ ರೋಗ ತಜ್ಞರು, ಮಕ್ಕಳ ತಜ್ಞ ವೈದ್ಯರು, ಅರವಳಿಕೆ ತಜ್ಞರು, MBBS ವೈದ್ಯರು, ಮತ್ತು ಡೆಂಟಲ್ ಹೈಜಿನಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 78
- Start Date
- 9 ಅಕ್ಟೋಬರ್ 2024
- End Date
- 18 ಅಕ್ಟೋಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 18 ಅಕ್ಟೋಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
Qualification:
ಈ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಅನುಗುಣವಾಗಿ SSLC, ಡಿಪ್ಲೊಮಾ, B.Sc, BE/ B.Tech, BAMS, MBBS, DNB, DGO, MD, DM, M.Sc ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪೂರೈಸಿರಬೇಕು. ಕಡ್ಡಾಯವಾಗಿ ಸೇವಾ ಅನುಭವವನ್ನು ಹೊಂದಿರಬೇಕು. ಕರ್ತವ್ಯ ನಿರ್ವಹಿಸಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
Comments