Loading..!

ಡಿಜಿಟಲ್ ಇಂಡಿಯಾ ಕಾರ್ಪೊರೇಷನ್ (DIC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: Degree
Published by: Bhagya R K
|
ಡಿಜಿಟಲ್ ಇಂಡಿಯಾ ಕಾರ್ಪೊರೇಷನ್ (DIC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಡಿಜಿಟಲ್ ಇಂಡಿಯಾ ಕಾರ್ಪೊರೇಷನ್ (DIC)ನಲ್ಲಿ ಖಾಲಿ ಇರುವ 16 ಪೂರ್ಣ ಸ್ಟಾಕ್ ಡೆವಲಪರ್, QA ಪರೀಕ್ಷಕ, UX ಡಿಸೈನರ್ ಮತ್ತು ಭದ್ರತಾ ಇಂಜಿನಿಯರ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 31 ಮೇ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ : 16
ಪೂರ್ಣ ಸ್ಟಾಕ್ ಡೆವಲಪರ್ - 9
QA ಪರೀಕ್ಷಕ - 4
UX ಡಿಸೈನರ್ - 1
ಭದ್ರತಾ ಇಂಜಿನಿಯರ್ - 1
ಸಹಾಯಕ ವ್ಯವಸ್ಥಾಪಕ/ ಉಪ ವ್ಯವಸ್ಥಾಪಕ - 01

Job Overview
No. of posts
16
Start Date
14 ಮೇ 2024
End Date
31 ಮೇ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BE/ B.Tech, MCA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 25 ವರ್ಷ ಹಾಗೂ ಗರಿಷ್ಠ 30 ವರ್ಷ ವಯಸ್ಸನ್ನು ಮೀರಿರಬಾರದು. 

To Download Official Notification
Related Tags: Degree

Comments