ಡಿಜಿಟಲ್ ಇಂಡಿಯಾ ಕಾರ್ಪೊರೇಷನ್ (DIC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಡಿಜಿಟಲ್ ಇಂಡಿಯಾ ಕಾರ್ಪೊರೇಷನ್ (DIC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
02 ಜನವರಿ 2025 Others
Tags: Degree

ಡಿಜಿಟಲ್ ಇಂಡಿಯಾ ಕಾರ್ಪೊರೇಷನ್ (Digital India Corporation)ನಲ್ಲಿ ಖಾಲಿ ಇರುವ 5 DevOps ಇಂಜಿನಿಯರ್ ಮತ್ತು ತಾಂತ್ರಿಕ ಬೆಂಬಲ ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತ ಪ್ರಜೆ ಯಾಗಿರಬೇಕು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
5
Start Date
2 ಜನವರಿ 2025
End Date
19 ಜನವರಿ 2025
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಡಿಜಿಟಲ್ ಇಂಡಿಯಾ ಕಾರ್ಪೊರೇಷನ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B. E/ B. Tech./ MCA ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನಿಡಲಾಗುತ್ತದೆ. 
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 25 ವರ್ಷ ಹಾಗೂ ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.