Loading..!

ಧಾರವಾಡ ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
Published by: Mallappa Myageri | Date:5 ಅಕ್ಟೋಬರ್ 2021
not found

ಧಾರವಾಡ  ಜಿಲ್ಲಾದ ಆಯುಷ್ ಅಧಿಕಾರಿಗಳ ಕಾರ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಅಭ್ಯರ್ಥಿಗಳು ದಿನಾಂಕ : 09-11-2021 ರ ಸಾಯಂಕಾಲ 05:30ರೊಳಗಾಗಿ ಕಚೇರಿ ಸಮಯಗಳಲ್ಲಿ ನಿಗದಿತ ನಮೂನೆಯಲ್ಲಿ ಎಲ್ಲ ಅಗತ್ಯ ದಾಖಲೆಗಳೊಂದಿಗೆ ಮುಚ್ಚಿದ ಲಕೋಟೆಯಲ್ಲಿ ಈ ಕಚೇರಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಜಿಲ್ಲಾ ಆಯುಷ್ ಕಚೇರಿ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಆವರಣ ಕಿಲ್ಲಾ ರಸ್ತೆ ಧಾರವಾಡ ಇಲ್ಲಿ ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ಕಚೇರಿ ಕೆಲಸದ ಸಮಯದಲ್ಲಿ ಪಡೆಯಬಹುದು. 
ಸೂಚನೆ :  2019-20 ರಲ್ಲಿ ಹೊರಡಿಸಿದ ಅಧಿಸೂಚನೆಯನ್ನು ಕೋವಿಡ್-19 ಕಾರಣದಿಂದ ರದ್ದುಗೊಳಿಸಲಾಗಿದ್ದು, ಅದರನ್ವಯ ಈಗಾಗಲೇ ಅರ್ಜಿ ಸಲ್ಲಿಸಿದವರು ಪುನಃ ಅರ್ಜಿ ಪಡೆದು ಸಲ್ಲಿಸಬೇಕು.

No. of posts:  8

Comments