ಕರ್ನಾಟಕ ರಾಜ್ಯ ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಕಛೇರಿ, ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯ ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಕಛೇರಿ, ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
Published by Yallamma G
31 ಜನವರಿ 2022 Others State Important

ಕರ್ನಾಟಕ ರಾಜ್ಯ ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಕಛೇರಿ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ಲೆಕ್ಕಿಗರು-ಕಂ-ಕಛೇರಿ ಸಹಾಯಕ ಹುದ್ದೆಯನ್ನು 1 ವರ್ಷದ ಮಟ್ಟಿಗೆ ಮಾತ್ರ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ  ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅನುಭವ ಹೊಂದಿದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ಅಭ್ಯರ್ಥಿಗಳು ದೃಡೀಕೃತಯಲ್ಲ ದಾಖಲೆಗಳೊಂದಿಗೆ ಖುದ್ದಾಗಿ  ಬಾಲ ಕಾರ್ಮಿಕ ನಿರ್ಮೂಲನಾ ಯೋಜನೆ, ಯೋಜನಾ ನಿರ್ದೇಶಕರ ಕಛೇರಿ, ಕೊಠಡಿ ಸಂಖ್ಯೆ ಎ-7, ಮೊದಲನೇ ಮಹಡಿ, ಜಿಲ್ಲಾಡಳಿತ ಭವನ ಯಾದಗಿರಿ ಜಿಲ್ಲೆ ಯಾದಗಿರಿ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

Job Overview
No. of posts
1
Start Date
31 ಜನವರಿ 2022
End Date
11 ಫೆಬ್ರುವರಿ 2022
Employment Type
FULL_TIME
Organization
KPSC Vaani (Website)
Location
Yadagiri, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ಕಂಪ್ಯೂಟರ್ ಜ್ಞಾನ ಪರೀಕ್ಷೆ ಮತ್ತು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು  B.com ಮತ್ತು ಕಂಪ್ಯೂಟರ್ ಜ್ಞಾನ Tally (ಕನ್ನಡ & ಇಂಗ್ಲೀಷ ಟೈಪಿಂಗ್ ಕಡ್ಡಾಯ) ವಿದ್ಯಾರ್ಹತೆಯನ್ನು  ಮಾನ್ಯತೆ ಪಡೆದ  ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.