Loading..!

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree PG
Published by: Surekha Halli | Date:28 ಮೇ 2020
not found
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಸಂದರ್ಶನ ನಡೆಯಲಿರುವ ದಿನಾಂಕ: 28-05-2020

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗೆ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನಲೋಡ್ ಮಾಡಿಕೊಳ್ಳಿ.
No. of posts:  9

Comments