ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿಕ್ಕಬಳ್ಳಾಪುರ ಇಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:24 ಎಪ್ರಿಲ್ 2021
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಜಿಲ್ಲಾಡಳಿತ ಭವನ ಚಿಕ್ಕಬಳ್ಳಾಪುರ ಇಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಹುದ್ದೆಗಳನ್ನು 06 ತಿಂಗಳ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತಿದೆ ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 27-04- 2021 ರೊಳಗಾಗಿ ಮೂಲ ದಾಖಲಾತಿಗಳೊಂದಿಗೆ ಕಚೇರಿಗೆ ನೇರವಾಗಿ ಹಾಜರಾಗತಕ್ಕದ್ದು.
ಖಾಲಿ ಇರುವ ಹುದ್ದೆಗಳು :
- ಕಿರಿಯ ಮಹಿಳಾ ಆರೋಗ್ಯ ಸಹಾಯಕಿ - 62
No. of posts: 62
Comments