Loading..!

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ತುಮಕೂರು ಇಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶ ಏರ್ಪಡಿಸಲಾಗಿದೆ
| Date:11 ಡಿಸೆಂಬರ್ 2019
not found
District Health and Family welfare department Tumkuru Recruitment :
ತುಮಕುರು ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ಈ ಕೆಳಕಂಡ ಹುದ್ದೆಗಳನ್ನು ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟು ಗುತ್ತಿಗೆ ಆಧಾರದ ಮೇಲೆ ಮೆರಿಟ್ ಕಂ ರೋಸ್ಟರ್ ಅನ್ವಯ ಅರವಳಿಕೆ ತಜ್ಞರು, ಮಕ್ಕಳ ತಜ್ಞರು, ವೈದ್ಯಾಧಿಕಾರಿಗಳು, ಶುಶ್ರೂಷಕಿಯರು, ಪ್ರಯೋಗ ಶಾಲಾ ತಜ್ಞರು ಸೇರಿ ವಿವಿಧ ಹುದ್ದೆಗಳ ಆಯ್ಕೆ ಮಾಡಿಕೊಳ್ಳಲು ದಿನಾಂಕ: 12/12/2019 ರಂದು ನೇರ ಸಂದರ್ಶನವನ್ನು ಜಿಲ್ಲಾ ಯೋಜನಾ ನಿರ್ವಹಣಾಧಿಕಾರಿಗಳ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿಗಳ ಸಂಕೀರ್ಣ, ಅಮಾನಿಕೆರೆ ಮುಂಭಾಗ, ತುಮಕೂರು ಇಲ್ಲಿ ಅಹ್ವಾನಿಸಿದ್ದು ಆಸಕ್ತ ಅಭ್ಯರ್ಥಿಗಳು ಸದರಿ ನೇರ ಸಂದರ್ಶನದಲ್ಲಿ ¨ಭಾಗವಹಿಸಿ ಅರ್ಜಿಯನ್ನು ಸಲ್ಲಿಸಲು ಸೂಚಿಸಿದೆ.

ಈ ನೇಮಕಾತಿಯ ಸಂಪೂರ್ಣ ವಿವರಗಳಾದ ಖಾಲಿ ಹುದ್ದೆಗಳು, ಬೇಕಾದ ವಿದ್ಯಾರ್ಹತೆ, ವೇತನ ಸೇರಿ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಿರುವ ಲಿಂಕ್ ನಲ್ಲಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳುವುದರ ಮೂಲಕ ಪಡೆಯಬಹುದು
No. of posts:  54
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments