ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ತುಮಕೂರು ಇಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶ ಏರ್ಪಡಿಸಲಾಗಿದೆ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ತುಮಕೂರು ಇಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶ ಏರ್ಪಡಿಸಲಾಗಿದೆ
10 ಡಿಸೆಂಬರ್ 2019 Health and ​​Family Welfare ​​Services
District Health and Family welfare department Tumkuru Recruitment : ತುಮಕುರು ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ಈ ಕೆಳಕಂಡ ಹುದ್ದೆಗಳನ್ನು ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟು ಗುತ್ತಿಗೆ ಆಧಾರದ ಮೇಲೆ ಮೆರಿಟ್ ಕಂ ರೋಸ್ಟರ್ ಅನ್ವಯ ಅರವಳಿಕೆ ತಜ್ಞರು, ಮಕ್ಕಳ ತಜ್ಞರು, ವೈದ್ಯಾಧಿಕಾರಿಗಳು, ಶುಶ್ರೂಷಕಿಯರು, ಪ್ರಯೋಗ ಶಾಲಾ ತಜ್ಞರು ಸೇರಿ ವಿವಿಧ ಹುದ್ದೆಗಳ ಆಯ್ಕೆ ಮಾಡಿಕೊಳ್ಳಲು ದಿನಾಂಕ: 12/12/2019 ರಂದು ನೇರ ಸಂದರ್ಶನವನ್ನು ಜಿಲ್ಲಾ ಯೋಜನಾ ನಿರ್ವಹಣಾಧಿಕಾರಿಗಳ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿಗಳ ಸಂಕೀರ್ಣ, ಅಮಾನಿಕೆರೆ ಮುಂಭಾಗ, ತುಮಕೂರು ಇಲ್ಲಿ ಅಹ್ವಾನಿಸಿದ್ದು ಆಸಕ್ತ ಅಭ್ಯರ್ಥಿಗಳು ಸದರಿ ನೇರ ಸಂದರ್ಶನದಲ್ಲಿ ¨ಭಾಗವಹಿಸಿ ಅರ್ಜಿಯನ್ನು ಸಲ್ಲಿಸಲು ಸೂಚಿಸಿದೆ. ಈ ನೇಮಕಾತಿಯ ಸಂಪೂರ್ಣ ವಿವರಗಳಾದ ಖಾಲಿ ಹುದ್ದೆಗಳು, ಬೇಕಾದ ವಿದ್ಯಾರ್ಹತೆ, ವೇತನ ಸೇರಿ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಿರುವ ಲಿಂಕ್ ನಲ್ಲಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳುವುದರ ಮೂಲಕ ಪಡೆಯಬಹುದು
Job Overview
No. of posts
54
End Date
12 ಡಿಸೆಂಬರ್ 2019
Employment Type
FULL_TIME
Organization
KPSC Vaani (Website)
Location
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ತುಮಕೂರು, KA,
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.