ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹುಬ್ಬಳ್ಳಿ ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಆಹ್ವಾನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹುಬ್ಬಳ್ಳಿ ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಆಹ್ವಾನ
Published by Surekha Halli
02 ಜುಲೈ 2020 Others
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹುಬ್ಬಳ್ಳಿ ಧಾರವಾಡ ನಗರಕ್ಕೆ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಅಗತ್ಯವಿರುವ ಮಾನವ ಸಂಪನ್ಮೂಲವನ್ನು ಗುತ್ತಿಗೆ ಆಧಾರದಲ್ಲಿ 31/03/2021 ರವರೆಗೆ ಹಾಗೂ ನವೀಕರಣ ಷರತ್ತು ನ್ನೊಳಗೊಂಡಂತೆ ಎನ್ .ಹೆಚ್ .ಎಮ್ ನಿಯಮಾವಳಿ ಹಾಗೂ ಮೆರಿಟ್ ಮತ್ತು ರೋಸ್ಟರ್ ಮೂಲಕ ನೇಮಕಾತಿ ಮಾಡಲು ಆಸಕ್ತರಿಂದ ಅರ್ಜಿಯನ್ನೂ ಆಹ್ವಾನಿಸಿದೆ ಸಂಬಂಧಿಸಿದ ವಿದ್ಯಾರ್ಹತೆ ಪ್ರಮಾಣಪತ್ರ ಅಗತ್ಯ ದಾಖಲಾತಿ ಹಾಗೂ ತಮ್ಮ ಇತ್ತೀಚಿನ ಭಾವಚಿತ್ರಗಳೊಂದಿಗೆ 08/07/2020 ರಂದು ಬೆಳಗ್ಗೆ 10:30 ಗಂಟೆಯಿಂದ ಮಧ್ಯಾಹ್ನ1:30 ಗಂಟೆವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಕೆಸಿ ಪಾರ್ಕ್ ಹತ್ತಿರ ಧಾರವಾಡ ಇಲ್ಲಿಗೆ ನೇರ ಸಂದರ್ಶನಕ್ಕೆ ಅಭ್ಯರ್ಥಿಗಳು ಸ್ವತಃ ಹಾಜರಾಗಲು ಕೋರಿದೆ. * ಹುದ್ದೆಗಳ ವಿವರ : - Part time MO - ಶುಶ್ರುಷಕಿಯರು - ಔಷದಿ ಕಿರಿಯ - ಕಿರಿಯ ಮಹಿಳಾ ಆರೋಗ್ಯ ಸಹಾಯಕಿ - ಪ್ರಯೋಗ ಶಾಲಾ ತಂತ್ರಜ್ಞರು - ಕಿರಿಯ ಪುರುಷ ಸಹಾಯಕರು - ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
Job Overview
No. of posts
36
Start Date
2 ಜುಲೈ 2020
End Date
8 ಜುಲೈ 2020
Employment Type
FULL_TIME
Organization
KPSC Vaani (Website)
Location
ಹುಬ್ಬಳ್ಳಿ-ಧಾರವಾಡ, KA,
To Download Press notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.