ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಬಳ್ಳಾರಿ ಇಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಬಳ್ಳಾರಿ ಇಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ನೇರ ಸಂದರ್ಶನ
Published by Surekha Halli
05 ಮೇ 2021 Others
ಬಳ್ಳಾರಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಖಾಲಿ ಇರುವ ವಿವಿಧ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾಡಳಿತ ಬಳ್ಳಾರಿಯಿಂದ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಹಾಗೂ ಕೋವಿಡ್ ರೋಗಿಗಳಿಗೆ ಉತ್ತಮ ಚಿಕಿತ್ಸೆಯನ್ನು ನೀಡುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಕೋವಿಡ್ -19 ಕೇರ್ ಆಸ್ಪತ್ರೆಗಳನ್ನು ತೆರೆಯುತ್ತಿದ್ದು, ಸದರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸಲು ವಿವಿಧ ಹುದ್ದೆಗಳಿಗೆ ಸಿಬ್ಬಂದಿಯ ಅಗತ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಸದರಿ ಆಸ್ಪತ್ರೆಗಳಲ್ಲಿ ವಿವಿಧ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಯಲ್ಲಿ ಮಾಡಲಾಗುತ್ತಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
- ಸಂದರ್ಶನ ನಡೆಯುವ ದಿನಾಂಕ : 04-05-2021 ರಿಂದ 11-05-2021 ರ ವರೆಗೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ
- ಜಿಂದಾಲ್ ಸಂಜೀವಿನಿ 1000 ಹಾಸಿಗೆಗಳ ಆಸ್ಪತ್ರೆ ತೋರಣಗಲ್ಲಿನಲ್ಲಿ ಅವಶ್ಯವಿರುವ ಹುದ್ದೆಗಳು : 642
- ಕೋವಿಡ್-19 ಕೇರ್ ಆಸ್ಪತ್ರೆಯಲ್ಲಿ ಅವಶ್ಯವಿರುವ ಹುದ್ದೆಗಳು : 419
Job Overview
No. of posts
1061
Start Date
5 ಮೇ 2021
End Date
11 ಮೇ 2021
Employment Type
FULL_TIME
Organization
KPSC Vaani (Website)
Location
ಬಳ್ಳಾರಿ, KA,
Selection Procedure:
- ಸಂದರ್ಶನದ ಸ್ಥಳ ಸಂಬಂಧಪಟ್ಟ ತಾಲೂಕಿನ ತಹಸೀಲ್ದಾರ್ ಕಚೇರಿಯಲ್ಲಿ ನಡೆಸಲಾಗುವುದು.

- ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಪತ್ರಿಕಾ ಪ್ರಕಟನೆಯನ್ನು ಡೌನ್ ಲೋಡ್ ಮಾಡಿಕೊಳ್ಳಿ
To Download the Press notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.